ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
2ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
3ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.
4ಆದಾಗ್ಯೂ ನಿನ್ನಲ್ಲಿ ನನಗೆ ವಿರೋಧವಾದದ್ದು ಇದೆ. ಯಾಕಂದರೆ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ