ಲೂಕನು 14:13

ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ;

ಸಂದರ್ಭದೊಂದಿಗೆ ಓದಿ · ಲೂಕನು 14

11ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.

12ಆತನು ತನ್ನನ್ನು ಕರೆದವನಿಗೆ ಸಹ ಹೇಳಿದ್ದೇ ನಂದರೆ--ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ಸಾಯಂಕಾಲದ ಊಟಕ್ಕೆ ಸಿದ್ಧಪಡಿಸಿದಾಗ ನಿನ್ನ ಸ್ನೇಹಿತರನ್ನಾಗಲೀ ನಿನ್ನ ಸಹೋದರರನ್ನಾಗಲೀ ನಿನ್ನ ಬಂಧುಗಳನ್ನಾಗಲೀ ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲೀ ಕರೆಯಬೇಡ; ಯಾಕಂದರೆ ಅ

13ಆದರೆ ನೀನು ಔತಣ ಮಾಡಿಸಿದಾಗ ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಕರೆ;

14ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.

15ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು.

ಲೂಕನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी