ಕೀರ್ತನೆಗಳು 96:13

ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 96

11ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.

12ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.

13ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.

ಕೀರ್ತನೆಗಳು 96 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी