ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
25ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
26ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
27ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
28ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸವಿಾಪಿಸು ತ್ತಿರುವಾಗ ಆತನು ಮುಂದೆ ಹೋಗುವವನಂತೆ ತೋರಿಸಿಕೊಂಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ