ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
42ಮೋವಾಬು ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ ಜನಾಂಗವಲ್ಲದ ಹಾಗೆ ನಾಶವಾಗುವದು.
43ಮೋವಾಬಿನ ನಿವಾಸಿಯೇ, ಹೆದರಿಕೆಯೂ ಕುಣಿಯೂ ಬೋನೂ ನಿನ್ನ ಮೇಲೆ ಇರುವವೆಂದು ಕರ್ತನು ಅನ್ನುತ್ತಾನೆ.
44ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
46ಮೋವಾಬೇ ನಿನಗೆ ಅಯ್ಯೋ! ಕೆಮೋಷಿನ ಜನರು ನಾಶವಾದರು; ನಿನ್ನ ಕುಮಾರರು ಕುಮಾರ್ತೆಯರು ಸೆರೆಯಾಗಿಯೂ ಹಿಡಿಯಲ್ಪಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ