ಅಪೊಸ್ತಲರ ಕೃತ್ಯಗಳು 19:18

ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 19

16ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.

17ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.

18ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.

19ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು.

20ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.

ಅಪೊಸ್ತಲರ ಕೃತ್ಯಗಳು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी