ವಿಮೋಚನಕಾಂಡ 13:10

ಹೀಗಿರು ವದರಿಂದ ನೀನು ವರುಷ ವರುಷಕ್ಕೆ ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಕೊಳ್ಳಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 13

8ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ.

9ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.

10ಹೀಗಿರು ವದರಿಂದ ನೀನು ವರುಷ ವರುಷಕ್ಕೆ ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಕೊಳ್ಳಬೇಕು.

11ಕರ್ತನು ನಿನಗೂ ನಿನ್ನ ಪಿತೃಗಳಿಗೂ ಪ್ರಮಾಣಮಾಡಿದ ಪ್ರಕಾರ ನಿನ್ನನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಅದನ್ನು ನಿನಗೆ ಕೊಡುವನು.

12ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ.

ವಿಮೋಚನಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी