ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.
15ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
17ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.
18ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?
19ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ