ಯಾಜಕಕಾಂಡ 1:17

ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 1

15ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು.

16ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು.

17ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.

ಯಾಜಕಕಾಂಡ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी