ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ.
7ನೀನು ಬುದ್ಧಿಹೀನನಲ್ಲಿ ತಿಳುವಳಿಕೆಯ ತುಟಿಗಳನ್ನು ಕಾಣದೆ ಹೋದರೆ ಅವನ ಬಳಿಯಿಂದ ನೀನು ಹೋಗು.
8ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
9ಬುದ್ಧಿಹೀನರು ಪಾಪಕ್ಕೆ ಹಾಸ್ಯಮಾಡುತ್ತಾರೆ; ನೀತಿ ವಂತರಲ್ಲಿ ದಯೆ ಇದೆ.
10ಹೃದಯಕ್ಕೆ ತನ್ನ ವ್ಯಾಕುಲ ತೆಯು ತಿಳಿಯುತ್ತದೆ; ಪರನು ತನ್ನ ಸಂತೋಷದಲ್ಲಿ ಸೇರುವದಿಲ್ಲ.
11ದುಷ್ಟರ ಮನೆಯು ಕೆಡವಲ್ಪಡುವದು; ಯಥಾರ್ಥವಂತರ ಗುಡಾರವು ಏಳಿಗೆಯಾಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ