ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ.
23ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ.
25ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ.
26ಹದ್ದು ಆಹಾರದ ಮೇಲೆ ಎರಗುವ ಪ್ರಕಾರವೂ ತೀವ್ರವಾದ ಹಡಗುಗಳ ಹಾಗೆಯೇ ಅವು ದಾಟಿ ಹೋಗುತ್ತವೆ.
27ನನ್ನ ದೂರುಗಳನ್ನು ಮರೆತು, ನನ್ನ ಭಾರವನ್ನು ಬಿಟ್ಟು, ಆದರಣೆಹೊಂದುವೆನು ಎಂದು ಹೇಳಿಕೊಂಡರೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ