ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ
16ಆತನು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು ನನ್ನನ್ನು ಬೂದಿಯಿಂದ ಮುಚ್ಚಿದ್ದಾನೆ.
17ನನ್ನ ಪ್ರಾಣವನ್ನು ಸಮಾಧಾನದಿಂದ ದೂರಮಾಡಿದ್ದಾನೆ; ನಾನು ಏಳಿಗೆಯನ್ನು ಮರೆತುಬಿಟ್ಟೆನು.
18ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ
19ನನ್ನ ಸಂಕಟವನ್ನು ಹಿಂಸೆಯನ್ನು ಮಾಚಿಪತ್ರೆಯನ್ನು ವಿಷವನ್ನು ಇವುಗಳನ್ನು ಜ್ಞಾಪಕಮಾಡಿಕೊಂಡೆನು.
20ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿ ಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ