ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು.
13ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು.
14ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು.
15ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ