೨ ಪೇತ್ರನು 3:13

ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.

ಸಂದರ್ಭದೊಂದಿಗೆ ಓದಿ · ೨ ಪೇತ್ರನು 3

11ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.

12ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?

13ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.

14ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.

15ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.

೨ ಪೇತ್ರನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी