ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
2ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
3ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ.
4ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
5ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.
6ಸ್ನೇಹಿತನು ಮಾಡುವ ಗಾಯಗಳು ನಂಬಿಕೆಯುಳ್ಳವುಗಳಾಗಿವೆ; ಶತ್ರುವಿನ ಮುದ್ದುಗಳು ಮೋಸಕರವಾಗಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ