ಆಗ ನಾನು ತಿರಿಗಿಕೊಂಡು ನನ್ನ ಕಣ್ಣು ಗಳನ್ನೆತ್ತಿ ನೋಡಲು ಇಗೋ, ಹಾರುವ ಸುರಳಿ.
1ಆಗ ನಾನು ತಿರಿಗಿಕೊಂಡು ನನ್ನ ಕಣ್ಣು ಗಳನ್ನೆತ್ತಿ ನೋಡಲು ಇಗೋ, ಹಾರುವ ಸುರಳಿ.
2ಆಗ ಅವನು ನನಗೆ--ಏನು ನೋಡುತ್ತೀ ಅಂದಾಗ ನಾನು--ಹಾರುವ ಸುರಳಿಯನ್ನು ನೋಡು ತ್ತೇನೆ; ಅದರ ಉದ್ದವು ಇಪ್ಪತ್ತು ಮೊಳಗಳಾಗಿಯೂ ಅದರ ಅಗಲವು ಹತ್ತು ಮೊಳಗಳಾಗಿಯೂ ಇದೆ ಅಂದೆನು.
3ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ