ನ್ಯಾಯಸ್ಥಾಪಕರು 8:13

ಯೋವಾಷನ ಮಗನಾದ ಗಿದ್ಯೋನನು ಸೂರ್ಯೋದಯಕ್ಕೆ ಮುಂಚೆ ಯುದ್ಧ ತೀರಿಸಿಕೊಂಡು ತಿರಿಗಿಬಂದು

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 8

11ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಮೂಡಣದಲ್ಲಿದ್ದ ಡೇರೆಗಳಲ್ಲಿ ವಾಸಿಸಿರುವವರ ಮಾರ್ಗವಾಗಿ ಹೋಗಿ ಆ ದಂಡನ್ನು ಹೊಡೆದು ಬಿಟ್ಟನು. ಯಾಕಂದರೆ ಆ ದಂಡು ಭದ್ರವಾಗಿತ್ತು.

12ಜೆಬಹನೂ ಚಲ್ಮುನ್ನನೂ ಓಡಿಹೋದದರಿಂದ ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹ ನನ್ನೂ ಚಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ದಂಡನ್ನೆಲ್ಲಾ ಚದರಿಸಿಬಿಟ್ಟರು.

13ಯೋವಾಷನ ಮಗನಾದ ಗಿದ್ಯೋನನು ಸೂರ್ಯೋದಯಕ್ಕೆ ಮುಂಚೆ ಯುದ್ಧ ತೀರಿಸಿಕೊಂಡು ತಿರಿಗಿಬಂದು

14ಸುಖೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು--ಸುಖೋತಿನ ಪ್ರಧಾನರೂ ಹಿರಿಯರೂ ಆದ ಎಪ್ಪತ್ತೇಳು ಜನರನ್ನು ಅವನಿಗೆ ವಿವರಿಸಿದನು.

15ಗಿದ್ಯೋನನು ಸುಖೋತಿನ ಮನುಷ್ಯರ ಬಳಿಗೆ ಬಂದು--ಇಗೋ, ದಣಿದಿರುವ ನಿನ್ನ ಮನುಷ್ಯರಿಗೆ ನಾವು ರೊಟ್ಟಿಯನ್ನು ಕೊಡುವ ಹಾಗೆ ಜೆಬಹ ಚಲ್ಮು ನ್ನರ ಕೈ ಈಗಲೇ ನಿನ್ನ ಕೈವಶವಾಗಿದೆಯೋ ಎಂದು ನೀವು ನನ್ನನ್ನು ನಿಂದಿಸಿದ ಜೆಬಹನನ್ನೂ ಚಲ್ಮುನ್ನನನ್ನೂ ನೋಡಿರಿ ಎಂದು ಹೇಳಿ

ನ್ಯಾಯಸ್ಥಾಪಕರು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी