ಆಗ ಯಾಜಕನು ಆ ಮನೆಯಲ್ಲಿ ವ್ಯಾಧಿಯನ್ನು ನೋಡುವದಕ್ಕೆ ಹೋಗುವ ಮೊದಲು ಆ ಮನೆಯೊಳಗೆ ಇರುವವುಗಳು ಅಶುದ್ಧಮಾಡಲ್ಪಡ ದಂತೆ ಆ ಮನೆಯು ಬರಿದು ಮಾಡಲ್ಪಡಬೇಕೆಂದು ಆಜ್ಞಾಪಿಸಬೇಕು; ತರುವಾಯ ಯಾಜಕನು ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು.
35ಆ ಮನೆ ಯವನು ಯಾಜಕನ ಬಳಿಗೆ ಬಂದು--ನನ್ನ ಮನೆಯಲ್ಲಿ ವ್ಯಾಧಿಯಿರುವ ಹಾಗೆ ನನಗೆ ಕಾಣುತ್ತದೆ ಎಂದು ಹೇಳಬೇಕು.
36ಆಗ ಯಾಜಕನು ಆ ಮನೆಯಲ್ಲಿ ವ್ಯಾಧಿಯನ್ನು ನೋಡುವದಕ್ಕೆ ಹೋಗುವ ಮೊದಲು ಆ ಮನೆಯೊಳಗೆ ಇರುವವುಗಳು ಅಶುದ್ಧಮಾಡಲ್ಪಡ ದಂತೆ ಆ ಮನೆಯು ಬರಿದು ಮಾಡಲ್ಪಡಬೇಕೆಂದು ಆಜ್ಞಾಪಿಸಬೇಕು; ತರುವಾಯ ಯಾಜಕನು ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು.
38ಯಾಜಕನು ಆ ಮನೆಯ ಹೊರಗೆ ಮನೆಯಬಾಗಿಲ ಬಳಿಗೆ ಹೋಗಿ ಅದನ್ನು ಏಳು ದಿವಸಗಳ ವರೆಗೆ ಮುಚ್ಚಿಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ