ಮತ್ತಾಯನು 23:33

ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?

ಸಂದರ್ಭದೊಂದಿಗೆ ಓದಿ · ಮತ್ತಾಯನು 23

31ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.

32ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.

33ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?

34ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ

35ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.

ಮತ್ತಾಯನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी