ಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.
13ಕರ್ತನಿಗೆ ಸುವಾಸನೆ ಬೆಂಕಿಯ ಅರ್ಪ ಣೆಯ ವಿಷಯ ದೇಶದಲ್ಲಿ ಹುಟ್ಟಿದವರೆಲ್ಲರೂ ಇವುಗ ಳನ್ನು ಹಾಗೆಯೇ ಅರ್ಪಿಸಬೇಕು.
15ಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.
16ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ