ಯೆಶಾಯ 32:5

ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು.

ಸಂದರ್ಭದೊಂದಿಗೆ ಓದಿ · ಯೆಶಾಯ 32

3ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.

4ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವದು, ತೊದಲು ಮಾತನಾ ಡುವವರ ನಾಲಿಗೆ ಸ್ವಚ್ಛವಾಗಿ ಮಾತಾಡುವದಕ್ಕೆ ಸಿದ್ಧ ವಾಗಿರುವದು.

5ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು.

6ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.

7ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.

ಯೆಶಾಯ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी