ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.
10ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು.
11ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು.
12ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.
13ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ