ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು.
51ಆತನು ಮನೆಯೊಳಕ್ಕೆ ಬಂದಾಗ ಪೇತ್ರ ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಹೋಗಗೊಡಿಸಲಿಲ್ಲ.
52ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಆದರೆ ಆತನು-- ಅಳಬೇಡಿರಿ, ಆಕೆಯು ಸತ್ತಿಲ್ಲ; ಆದರೆ ನಿದ್ರೆ ಮಾಡು ತ್ತಾಳೆ ಅಂದನು.
53ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು
54ಆದರೆ ಆತನು ಅವರೆಲ್ಲರನ್ನು ಹೊರಗೆ ಕಳುಹಿಸಿ ಆಕೆಯ ಕೈಹಿಡಿದು-- ಹುಡುಗಿಯೇ, ಎದ್ದೇಳು ಎಂದು ಕರೆದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ