ಅರಣ್ಯಕಾಂಡ 10:30

ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 10

28ಈ ಪ್ರಕಾರ ಇಸ್ರಾಯೇಲ್‌ ಮಕ್ಕಳು ತಮ್ಮ ಸೈನ್ಯಗಳ ಪ್ರಕಾರ ಪ್ರಯಾಣವಾಗಿ ಹೊರಡುತ್ತಿದ್ದರು.

29ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.

30ಅದಕ್ಕೆ ಅವನು--ನಾನು ಬರುವದಿಲ್ಲ: ನಾನು ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗು ತ್ತೇನೆ ಅಂದನು.

31ಅದಕ್ಕೆ ಮೋಶೆ--ನಮ್ಮನ್ನು ಬಿಟ್ಟುಹೋಗಬೇಡ, ನಾವು ಎಲ್ಲಿ ಇಳುಕೊಳ್ಳಬೇಕೋ ನಿನಗೆ ತಿಳಿದದೆ; ನೀನು ನಮಗೆ ಕಣ್ಣುಗಳಾಗಿರುವಿ.

32ನೀನು ನಮ್ಮ ಸಂಗಡ ಬಂದರೆ ಹೌದು, ಕರ್ತನು ನಮಗೆ ಮಾಡಲಿಕ್ಕಿರುವ ಒಳ್ಳೇದನ್ನು ನಾವು ನಿನಗೆ ಮಾಡುವೆವು ಅಂದನು.

ಅರಣ್ಯಕಾಂಡ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी