ವಿಮೋಚನಕಾಂಡ 33:21

ಇದಲ್ಲದೆ ಕರ್ತನುಇಗೋ, ನನ್ನ ಬಳಿಯಲ್ಲಿ ಒಂದು ಸ್ಥಳವಿದೆ; ನೀನು ಬಂಡೆಯ ಮೇಲೆ ನಿಂತುಕೊಳ್ಳುವಿ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 33

19ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು.

20ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.

21ಇದಲ್ಲದೆ ಕರ್ತನುಇಗೋ, ನನ್ನ ಬಳಿಯಲ್ಲಿ ಒಂದು ಸ್ಥಳವಿದೆ; ನೀನು ಬಂಡೆಯ ಮೇಲೆ ನಿಂತುಕೊಳ್ಳುವಿ.

22ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.

23ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.

ವಿಮೋಚನಕಾಂಡ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी