ಮಾರ್ಕನು 3:4

ಆತನು ಅವರಿಗೆ --ಸಬ್ಬತ್‌ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.

ಸಂದರ್ಭದೊಂದಿಗೆ ಓದಿ · ಮಾರ್ಕನು 3

2ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್‌ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.

3ಆತನು ಕೈಬತ್ತಿದ ಮನುಷ್ಯನಿಗೆ--ಎದ್ದು ನಿಂತುಕೋ ಎಂದು ಹೇಳಿದನು.

4ಆತನು ಅವರಿಗೆ --ಸಬ್ಬತ್‌ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.

5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.

6ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.

ಮಾರ್ಕನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी