ಪ್ರಸಂಗಿ 10:20

ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 10

18ಹೆಚ್ಚು ಸೋಮಾರಿತನದಿಂದ ತೊಲೆಗಳು ಜಗ್ಗುತ್ತವೆ ಮತ್ತು ಜೋಲುಗೈಯಿಂದ ಮನೆಗಳು ಸೋರುವವು.

19ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.

20ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.

ಪ್ರಸಂಗಿ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी