೧ ಪೂರ್ವಕಾಲವೃತ್ತಾಂತ 17:12

ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 17

10ನಾನು ನಿನ್ನ ಸಮಸ್ತ ಶತ್ರುಗಳನ್ನು ತಗ್ಗಿಸಿದ್ದೇನೆ. ಕರ್ತನಾದ ನಾನು ನಿನಗೆ ಒಂದು ಮನೆಯನ್ನು ಕಟ್ಟುವೆನೆಂದು ನಿನಗೆ ತಿಳಿಸುತ್ತೇನೆ.

11ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು.

12ಅವನು ನನಗೆ ಮನೆಯನ್ನು ಕಟ್ಟುವನು. ಅವನ ಸಿಂಹಾಸನವನ್ನು ಎಂದೆಂದಿಗೂ ಸ್ಥಿರಮಾಡುವೆನು.

13ನಾನು ಅವನ ತಂದೆಯಾಗಿರು ವೆನು; ಅವನು ನನ್ನ ಮಗನಾಗಿರುವನು. ನಿನಗೆ ಮುಂಚೆ ಇದ್ದವನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ಅವನನ್ನು ನನ್ನ ಮನೆಯಲ್ಲಿಯೂ ನನ್ನ ರಾಜ್ಯದಲ್ಲಿಯೂ ಎಂದೆಂದಿಗೂ ನೆಲೆಗೊಳಿಸುವೆನು;

14ಅವನ ಸಿಂಹಾಸನವು ಯುಗ ಯುಗಕ್ಕೂ ಸ್ಥಿರವಾಗಿರುವದು.

೧ ಪೂರ್ವಕಾಲವೃತ್ತಾಂತ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी