ಲೂಕನು 9:35

ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.

ಸಂದರ್ಭದೊಂದಿಗೆ ಓದಿ · ಲೂಕನು 9

33ಇದಾದ ಮೇಲೆ ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ--ಬೋಧಕನೇ, ನಾವು ಇಲ್ಲೇ ಇರುವದು ನಮಗೆ ಒಳ್ಳೇದು; ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ಮಾಡುವೆವು ಅಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.

34ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು.

35ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.

36ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು.

37ಇದಾದ ಮೇಲೆ ಮರುದಿವಸ ಅವರು ಬೆಟ್ಟ ದಿಂದ ಕೆಳಗಿಳಿದು ಬಂದಾಗ ಬಹಳ ಜನರು ಆತನನ್ನು ಸಂಧಿಸಿದರು.

ಲೂಕನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी