ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.
1ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್ ದೇಶದಲ್ಲಿ ವಾಸ ವಾಗಿದ್ದನು.
3ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.
5ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ