ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.
5ಇಗೋ, ದೇವರು ಬಲಿಷ್ಠನಾಗಿದ್ದು ಯಾರನ್ನೂ ತಿರಸ್ಕಾರ ಮಾಡುವದಿಲ್ಲ.
7ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.
8ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ.
9ಅವರ ಕೃತ್ಯವನ್ನೂ ದ್ರೋಹ ಗಳನ್ನೂ ಅವುಗಳಲ್ಲಿ ಬಲಗೊಂಡರೆಂದು ಅವರಿಗೆ ತೋರಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ