ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.
32ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.
33ನಮ್ಮಿಬ್ಬರ ಮೇಲೆ ಕೈ ಇಡತಕ್ಕ ಮಧ್ಯಸ್ಥಗಾರನು ನಮ್ಮ ಮಧ್ಯದಲ್ಲಿಲ್ಲ.
34ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.
35ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ