ಯೆಹೆಜ್ಕೇಲನು 8:16

ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 8

14ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್‌ಗೋಸ್ಕರ ಅಳುವ ಹೆಂಗಸರು ಕೂತಿದ್ದರು.

15ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು.

16ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.

17ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.

18ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.

ಯೆಹೆಜ್ಕೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी