ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
11ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
12ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ