ಗಳಿಸುವದಕ್ಕೆ ಒಂದು ಸಮಯ, ಕಳೆಯುವದಕ್ಕೆ ಒಂದು ಸಮಯ ಕಾಪಾಡುವದಕ್ಕೆ ಒಂದು ಸಮಯ, ಬಿಸಾಡುವದಕ್ಕೆ ಒಂದು ಸಮಯ;
4ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;
6ಗಳಿಸುವದಕ್ಕೆ ಒಂದು ಸಮಯ, ಕಳೆಯುವದಕ್ಕೆ ಒಂದು ಸಮಯ ಕಾಪಾಡುವದಕ್ಕೆ ಒಂದು ಸಮಯ, ಬಿಸಾಡುವದಕ್ಕೆ ಒಂದು ಸಮಯ;
7ಹರಿಯುವದಕ್ಕೆ ಒಂದು ಸಮಯ, ಹೊಲಿಯುವದಕ್ಕೆ ಒಂದು ಸಮಯ ಸುಮ್ಮನೆ ಇರುವದಕ್ಕೆ ಒಂದು ಸಮಯ, ಮಾತಾಡು ವದಕ್ಕೆ ಒಂದು ಸಮಯ;
8ಪ್ರೀತಿಸುವದಕ್ಕೆ ಒಂದು ಸಮಯ, ದ್ವೇಷಿಸುವದಕ್ಕೆ ಒಂದು ಸಮಯ; ಯುದ್ಧದ ಸಮಯ, ಸಮಾಧಾನದ ಸಮಯ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ