೨ ಕೊರಿಂಥದವರಿಗೆ 12:10

ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 12

8ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು.

9ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.

10ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.

11ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.

12ಎಲ್ಲಾ ತಾಳ್ಮೆಯಲ್ಲಿಯೂ ಸೂಚಕಕಾರ್ಯಗಳನ್ನು ಅದ್ಭುತಗಳನ್ನು ಮಹತ್ಕಾರ್ಯಗಳನ್ನು ನಡಿಸಿದ್ದ ರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಜ ವಾಗಿ ನಿಮ್ಮ ಮಧ್ಯದಲ್ಲಿ ತೋರಿದವು.

೨ ಕೊರಿಂಥದವರಿಗೆ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी