ಅಪೊಸ್ತಲರ ಕೃತ್ಯಗಳು 17:12

ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್‌ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 17

10ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.

11ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.

12ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್‌ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.

13ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.

14ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.

ಅಪೊಸ್ತಲರ ಕೃತ್ಯಗಳು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी