ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ನಾಲ್ಕು ರಥಗಳು ಎರಡು ಬೆಟ್ಟಗಳ ನಡುವೆಯಿಂದ ಹೊರಟುಬಂದವು; ಆ ಬೆಟ್ಟಗಳು ಹಿತ್ತಾಳೆಯ ಬೆಟ್ಟಗಳಾಗಿದ್ದವು.
1ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ನಾಲ್ಕು ರಥಗಳು ಎರಡು ಬೆಟ್ಟಗಳ ನಡುವೆಯಿಂದ ಹೊರಟುಬಂದವು; ಆ ಬೆಟ್ಟಗಳು ಹಿತ್ತಾಳೆಯ ಬೆಟ್ಟಗಳಾಗಿದ್ದವು.
2ಮೊದಲನೇ ರಥಕ್ಕೆ ಕೆಂಪು ಕುದುರೆಗಳಿದ್ದವು; ಎರಡನೇ ರಥಕ್ಕೆ ಕಪ್ಪು ಕುದುರೆಗಳು;
3ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ