ದ್ರಾಕ್ಷೆಯ ಉಂಡಿಗಳಿಂದ ನನ್ನನ್ನು ಹಿಡಿದಿರು; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸು; ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ.
4ಔತಣದ ಮನೆಗೆ ನನ್ನನ್ನು ಕರಕೊಂಡು ಬಂದನು; ನನ್ನ ಮೇಲೆ ಅವನ ಧ್ವಜ ಪ್ರೀತಿಯೇ.
5ದ್ರಾಕ್ಷೆಯ ಉಂಡಿಗಳಿಂದ ನನ್ನನ್ನು ಹಿಡಿದಿರು; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸು; ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ.
6ಅವನ ಎಡಗೈ ನನ್ನ ತಲೆಯ ಕೆಳಗದೆ; ಅವನ ಬಲಗೈ ನನ್ನನ್ನು ಅಪ್ಪಿ ಕೊಳ್ಳುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ