ಯೆಶಾಯ 37:2

ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್‌, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು.

ಸಂದರ್ಭದೊಂದಿಗೆ ಓದಿ · ಯೆಶಾಯ 37

1ಇದಾದ ಮೇಲೆ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ಅವನು ತನ್ನ ಬಟ್ಟೆಗ ಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ಮುಚ್ಚಿ ಕೊಂಡು ಕರ್ತನ ಆಲಯಕ್ಕೆ ಹೋದನು.

2ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್‌, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು.

3ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು.

4ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.

ಯೆಶಾಯ 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी