ಲೂಕನು 23:4

ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 23

2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.

3ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.

4ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.

5ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.

6ಪಿಲಾತನು ಗಲಿಲಾಯದ ವಿಷಯ ವಾಗಿ ಕೇಳಿ--ಆ ಮನುಷ್ಯನು ಗಲಿಲಾಯದವನೋ ಎಂದು ಅವನು ವಿಚಾರಿಸಿ

ಲೂಕನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी