ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
15ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು.
16ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ.
17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ