ನನಗಾದರೋ ನಿಮ್ಮಿಂದಾಗಲಿ ಮನುಷ್ಯರ ನ್ಯಾಯವಿಚಾರಣೆಯಿಂದಾಗಲಿ ನನಗೆ ನ್ಯಾಯವಿಚಾರಣೆಯಾಗುವದು ಅತ್ಯಲ್ಪವಾಗಿದೆ. ಹೌದು, ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ.
1ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
2ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
3ನನಗಾದರೋ ನಿಮ್ಮಿಂದಾಗಲಿ ಮನುಷ್ಯರ ನ್ಯಾಯವಿಚಾರಣೆಯಿಂದಾಗಲಿ ನನಗೆ ನ್ಯಾಯವಿಚಾರಣೆಯಾಗುವದು ಅತ್ಯಲ್ಪವಾಗಿದೆ. ಹೌದು, ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ