ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ.
23ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು.
25ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ.
26ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ