ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.
42ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಅದರದರ ಸುತ್ತಲೂ ಉಪನಗರಗಳು ಇದ್ದವು; ಪಟ್ಟಣಗಳಿಗೆಲ್ಲಾ ಹೀಗೆಯೇ ಇದ್ದವು.
44ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.
45ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ