ಲೂಕನು 18:33

ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 18

31ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.

32ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.

33ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.

34ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.

35ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು;

ಲೂಕನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी