ಆ ಬಡಕಲಾದ ಏಳು ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಯಪಡಿಸಿದಾಗ ಅದರ ಅರ್ಥವನ್ನು ನನಗೆ ಹೇಳುವವರು ಯಾರೂ ಇರಲಿಲ್ಲ.
22ನಾನು ಕನಸಿನಲ್ಲಿ ನೋಡಿದಾಗ ಇಗೋ, ಒಂದೇ ದಂಟಿನಲ್ಲಿ ಒಳ್ಳೇ ಪುಷ್ಟಿಯುಳ್ಳ ಏಳು ತೆನೆಗಳು ಎದ್ದವು.
23ಇಗೋ, ಮೂಡಣ ಗಾಳಿಯಿಂದ ಬತ್ತಿ ಹೋಗಿ ಬಡಕಲಾದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.
24ಆ ಬಡಕಲಾದ ಏಳು ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಯಪಡಿಸಿದಾಗ ಅದರ ಅರ್ಥವನ್ನು ನನಗೆ ಹೇಳುವವರು ಯಾರೂ ಇರಲಿಲ್ಲ.
25ಆಗ ಯೋಸೇಫನು ಫರೋಹನಿಗೆ--ಫರೋ ಹನ ಕನಸು ಒಂದೇ; ದೇವರು ಮಾಡುವದಕ್ಕಿರು ವದನ್ನು ಫರೋಹನಿಗೆ ತಿಳಿಸಿದ್ದಾನೆ.
26ಆ ಏಳು ಒಳ್ಳೇ ಹಸುಗಳು ಏಳು ವರುಷಗಳು; ಏಳು ಒಳ್ಳೇ ತೆನೆಗಳು ಏಳು ವರುಷಗಳೇ; ಅದು ಒಂದೇ ಕನಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ