ಯೆರೆಮಿಯ 22:25

ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬೆಲಿನ ಅರಸ ನಾದ ನೆಬುಕದ್ನೆಚ್ಚರನ ಕೈಗೆ ಮತ್ತು ಕಸ್ದೀಯರ ಕೈಗೆ ಒಪ್ಪಿಸಿಬಿಡುತ್ತೇನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 22

23ಓ ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ.

24ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ

25ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬೆಲಿನ ಅರಸ ನಾದ ನೆಬುಕದ್ನೆಚ್ಚರನ ಕೈಗೆ ಮತ್ತು ಕಸ್ದೀಯರ ಕೈಗೆ ಒಪ್ಪಿಸಿಬಿಡುತ್ತೇನೆ.

26ನಿನ್ನನ್ನೂ ನಿನ್ನ ಹೆತ್ತ ತಾಯಿ ಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಎಸೆದು ಬಿಡುವೆನು; ಅಲ್ಲೇ ಸಾಯುವಿರಿ.

27ಆದರೆ ಅವರು ತಿರುಗಿ ಬರುವದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂತಿರುಗಲಾರರು.

ಯೆರೆಮಿಯ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी