ಆದರೆ ಅರಸನಾದ ಸೊಲೊಮೋನನು ಆಶೀರ್ವದಿಸಲ್ಪಡುವನು; ದಾವೀ ದನ ಸಿಂಹಾಸನವು ಕರ್ತನ ಮುಂದೆ ಯುಗ ಯುಗಾಂತರಕ್ಕೂ ಸ್ಥಿರವಾಗಿರುವದು ಅಂದನು.
43ನೀನು ಕರ್ತನ ಆಣೆ ಯನ್ನೂ ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಕೊಳ್ಳದೆ ಇದ್ದದ್ದೇನು ಅಂದನು.
45ಆದರೆ ಅರಸನಾದ ಸೊಲೊಮೋನನು ಆಶೀರ್ವದಿಸಲ್ಪಡುವನು; ದಾವೀ ದನ ಸಿಂಹಾಸನವು ಕರ್ತನ ಮುಂದೆ ಯುಗ ಯುಗಾಂತರಕ್ಕೂ ಸ್ಥಿರವಾಗಿರುವದು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ