ಪರಮ ಗೀತ 6:1

ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವ ಹಾಗೆ ನಿನ್ನ ಪ್ರಿಯನು ಯಾವ ಕಡೆಗೆ ತಿರುಗಿದ್ದಾನೆ?

ಸಂದರ್ಭದೊಂದಿಗೆ ಓದಿ · ಪರಮ ಗೀತ 6

1ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವ ಹಾಗೆ ನಿನ್ನ ಪ್ರಿಯನು ಯಾವ ಕಡೆಗೆ ತಿರುಗಿದ್ದಾನೆ?

2ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ.

3ನಾನು ನನ್ನ ಪ್ರಿಯನವಳು, ನನ್ನ ಪ್ರಿಯನು ನನ್ನವನು; ಅವನು ತಾವರೆ ಹೂವುಗಳಲ್ಲಿ ಮೇಯಿಸುತ್ತಾನೆ.

ಪರಮ ಗೀತ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी